ಸುದ್ದಿ ಸಂಕ್ಷಿಪ್ತ

ಅರಿವು ಕಾರ್ಯಕ್ರಮ

ಮೈಸೂರಿನ ಜಿಲ್ಲಾ ಕೈಗಾರಿಕಾ ಕೇಂದ್ರ, ಸಿಂಡಿಕೇಟ್ ಬ್ಯಾಂಕ್ ವಲಯ ಕಚೇರಿ ಮೈಸುರು ಕೈಗಾರಿಕೆಗಳ ಸಂಘದ ವತಿಯಿಂದ ನವೆಂಬರ್ 11ರಂದು ಬೆಳಿಗ್ಗೆ 11ಗಂಟೆಗೆ ಚಾಮರಾಜಪುರಂನ ನಿತ್ಯೋತ್ಸವದಲ್ಲಿ ಸಣ್ಣ ಕೈಗಾರಿಕೆಗಳಿಗೆ ಸಾಲ ಆಧಾರಿತ ಬಂಡವಾಳ ಸಹಾಯಧನ ಹಾಗೂ ಮುದ್ರ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: