ಸುದ್ದಿ ಸಂಕ್ಷಿಪ್ತ

ನ. 10 : ಜಿಲ್ಲಾಮಟ್ಟದ ಯುವಜನೋತ್ಸವ : ಸ್ಥಳ ಬದಲು

ಚಾಮರಾಜನಗರ, ನ. 3 – ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ  ನವೆಂಬರ್ 10 ಹಾಗೂ 11ರಂದು ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನಗರದ ಡಿ. ದೇವರಾಜ ಅರಸು ಭವನದಲ್ಲಿ ಏರ್ಪಡಿಸಲಾಗುವುದು.

ನವೆಂಬರ್ 10ರಂದು ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಸ್ಥಳ ಬದಲಾಯಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08226-224932, ಮೊಬೈಲ್ 9482718278 ನ್ನು ಸಂಪರ್ಕಿಸುವಂತೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: