ಸುದ್ದಿ ಸಂಕ್ಷಿಪ್ತ

ಸೂಕ್ತ ಬಂದೋಬಸ್ತ್ ಗೆ ಮನವಿ

ಭಾರತ ಸರ್ಕಾರದ ದಿಟ್ಟ ನಿರ್ಧಾರದಿಂದ ಸಾರ್ವಜನಿಕರಲ್ಲಿರುವ ಐನೂರು ಹಾಗೂ ಸಾವಿರ ಮುಖ ಬೆಲೆಯ ನೋಟುಗಳನ್ನು ಬದಲಾವಣೆ ಮಾಡುವ ಸಂದರ್ಭದಲ್ಲಿ, ಪೋಸ್ಟ್ ಆಫೀಸ್ ಮತ್ತು ಬ್ಯಾಂಕ್ ಮುಂಭಾಗದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವಂತೆ ವಿದ್ಯಾರಣ್ಯಪುರಂ ನಿವಾಸಿಗಳ ಹಿತರಕ್ಷಣಾ ಸಮಿತಿ ಸಂಚಾಲಕ ಬಿ.ಎಸ್.ಜೈನ್ ನಾಗರೀಕರ ಪರವಾಗಿ ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ. ನೂರು ರೂಪಾಯಿ ಮುಖ ಬೆಲೆಯ ನೋಟುಗಳನ್ನ ಎಟಿಎಂನಲ್ಲಿ ಪಡೆಯಲು ಜನರು ಸಾಲುಗಟ್ಟಿ ನಿಂತಿರುತ್ತಾರೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಹಿತ ಗಮನದಲ್ಲಿಟ್ಟುಕೊಂಡು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

Leave a Reply

comments

Related Articles

error: