ಕರ್ನಾಟಕ

ಸಕಲೇಶಪುರ : ನ.8 ರಂದು ಕೆಡಿಪಿ ಸಭೆ

ಹಾಸನ (ನ.4): ಸಕಲೇಶಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಹೆಚ್.ವೈ. ಶ್ವೇತಾ ಪ್ರಸನ್ನ ಅವರ ಅಧ್ಯಕ್ಷತೆಯಲ್ಲಿ ನ.8 ರಂದು ಬೆಳಿಗ್ಗೆ 10.30 ಗಂಟೆಗೆ ಸಕಲೇಶಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ 2017-18 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

(ಎನ್‍ಬಿಎನ್)

Leave a Reply

comments

Related Articles

error: