ಸುದ್ದಿ ಸಂಕ್ಷಿಪ್ತ

ಜನಪದ ಗೀತೆಗಳ ಸ್ಪರ್ಧೆ

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕವು ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಎಲ್.ಕೆ.ಜಿ ಯಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ಭಾವಗೀತೆ ಹಾಗೂ ಜನಪದ ಗೀತೆಗಳ ಸ್ಪರ್ಧೆಯನ್ನು  ನವೆಂಬರ್ 17ರಂದು ಬೆಳಗ್ಗೆ 9.30 ಕ್ಕೆ ಅರಮನೆ ಉತ್ತರ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇಗುಲದ ಪಕ್ಕದಲ್ಲಿರುವ ಕಸಾಪ ನಗರ ಘಟಕದ ಆವರಣದಲ್ಲಿ ಆಯೋಜಿಸಿದೆ.

ಹೆಚ್ಚಿನ ಮಾಹಿತಿಗಾಗಿ ಲತಾಮೋಹನ್ ಕಸಾಪ ಜಿಲ್ಲಾಧ್ಯಕ್ಷರು ಮಹಿಳಾ ಘಟಕ, ಮೊ.ಸಂ. 9481831434 ಅಥವಾ 9945910706ಸಂಪರ್ಕಿಸಲು ಕೋರಲಾಗಿದೆ.

Leave a Reply

comments

Related Articles

error: