ಸುದ್ದಿ ಸಂಕ್ಷಿಪ್ತ

ಕನ್ನಡ ರಕ್ಷಣಾ ವೇದಿಕೆಯಿಂದ ರಾಜ್ಯೋತ್ಸವ ಹಾಗೂ ಗಣ್ಯರ ಸನ್ಮಾನ ನ.5

ಮೈಸೂರು, ನ. 4 : ಕನ್ನಡ ರಕ್ಷಣಾ ವೇದಿಕೆಯು  62ನೇ ಕನ್ನಡ ರಾಜ್ಯೋತ್ಸವ ಹಾಗೂ ಗಣ್ಯರ ಸನ್ಮಾನವನ್ನು ನ. 5ರ ಮಧ್ಯಾಹ್ನ 3 ಗಂಟೆಗೆ ಜೆ.ಎಲ್.ಬಿ.ರಸ್ತೆಯಲ್ಲಿರುವ ರೋಟರಿ ಭವನದಲ್ಲಿ ಆಯೋಜಿಸಿದೆ.

ಕಾರ್ಯಕ್ರಮವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಎಲ್.ಹನುಮಂತಯ್ಯ ಉದ್ಘಾಟಿಸುವರು. ವಾಟಾಳು ಸೂರ್ಯ ಸಂಸ್ಥಾನ ಮಠದ ಶ್ರೀಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸುವರು,  ಮುಡಾ ಅಧ್ಯಕ್ಷ ಡಿ.ಧೃವಕುಮಾರ್ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: