ಸುದ್ದಿ ಸಂಕ್ಷಿಪ್ತ

ಉಚಿತ ಮೂತ್ರರೋಗ ತಪಾಸಣಾ ಶಿಬಿರ

ಮೈಸೂರು,ನ. 6 : ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವತಿ ಎಲ್ ರಾಮಶೇಷಯ್ಯ ಮತ್ತು ಲಕ್ಷ್ಮೀದೇವಮ್ಮ  ಕ್ಲಿನಿಕ್ ನಲ್ಲಿ ನ.7 ಮತ್ತು 8ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಉಚಿತವಾಗಿ ಮೂತ್ರರೋಗ ತಪಾಸಣೆ ಶಿಬಿರವನ್ನು ಆಯೋಜಿಸಿದೆ. ಶಿಬಿರದಲ್ಲಿ ರಕ್ತದೊತ್ತಡ, ಆರ್.ಬಿ.ಎಸ್, ಮೂತ್ರ ಪರೀಕ್ಷೆ, ಸೀರಂ ಕ್ರಿಯಾಟಿನೈನ್ ಮತ್ತು ತಜ್ಞರೊಂದಿಗೆ ಸಮಾಲೋಚನೆ ಆಯೋಜಿಸಿದೆ. ಮಾಹಿತಿಗಾಗಿ ಮೊ.ನಂ. 88847 44144 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

 

Leave a Reply

comments

Related Articles

error: