ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಕಾರ್ಮಿಕ ಯುವ ಘಟಕಕ್ಕೆ ಮೊಹಮದ್ ನೇಮಕ

ಮೈಸೂರು, ನ. 6 : ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಯುವ ಘಟಕಕ್ಕೆ ಜಿಲ್ಲಾಧ್ಯಕ್ಷರನ್ನಾಗಿ ಮೊಹಮದ್ ಅತೀಬ್ ಅವರನ್ನು ನೇಮಕ ಮಾಡಲಾಗಿದೆ,

ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಎಸ್.ಎಸ್. ಪ್ರಸನ್ನ ನೇಮಕಗೊಳಿಸಿ ಪ್ರಕಟಣೆ ಹೊರಡಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: