ಮೈಸೂರು

ಟ್ರಿಣ್ ಟ್ರಿಣ್ ಸೈಕಲ್ ವ್ಯವಸ್ಥೆಗೆ ಕೇಂದ್ರ ಸರ್ಕಾರದಿಂದ ಪ್ರಶಸ್ತಿ

ಮೈಸೂರು,ನ.7:- ಮೈಸೂರಿನಲ್ಲಿ ಜನಪ್ರಿಯವಾಗಿರುವ ಟ್ರಿಣ್ ಟ್ರಿಣ್ ಸೈಕಲ್ ವ್ಯವಸ್ಥೆಗೆ ಇದೀಗ ಕೇಂದ್ರ ಸರ್ಕಾರದಿಂದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಮೈಸೂರಿನಲ್ಲಿ ಆರಂಭಗೊಂಡಿರುವ ಟ್ರಿಣ್ ಟ್ರಿಣ್ ಸಾರ್ವಜನಿಕ ಬೈಸಿಕಲ್ ಸೇವೆ ದೇಶದಲ್ಲೇ ಮೊದಲ ಬಾರಿ ಅರಂಭಿಸಲಾಗಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ತೆಲಂಗಾಣದ ಹೈದರಾಬಾದಿನಲ್ಲಿ ನಡೆದ ಭಾರತದಲ್ಲಿ ನಗರ ಚಲನಶೀಲತೆ ಕುರಿತ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಗಿದೆ. ಸಚಿವ ರೋಷನ್ ಬೇಗ್ ಹಾಗೂ ಮೈಸೂರು ಮೇಯರ್ ಎಂ.ಜೆ.ರವಿಕುಮಾರ್  ಪ್ರಶಸ್ತಿ ಸ್ವೀಕರಿಸಿದರು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: