ಸುದ್ದಿ ಸಂಕ್ಷಿಪ್ತ

ರೋಟರಿ ಕ್ಲಬ್‍ ಉತ್ತರ : ಆರೋಗ್ಯವಂತ ಮಕ್ಕಳ ಸ್ಪರ್ಧೆ

ಮಕ್ಕಳ ದಿನಾಚರಣೆ ಪ್ರಯುಕ್ತ ರೋಟರಿ ಮೈಸೂರು ಉತ್ತರದವತಿಯಿಂದ “ಆರೋಗ್ಯವಂತ ಮಕ್ಕಳ ಸ್ಪರ್ಧೆ”ಯನ್ನು ನ.14ರ ಸೋಮವಾರ ಬೆಳಿಗ್ಗೆ 10:30ಕ್ಕೆ ಐಡಿಯಲ್ ಜಾವಾ ರೋಟರಿ ಕೇಂದ್ರದಲ್ಲಿ ಆಯೋಜಿಸಿದ್ದು 3 ವರ್ಷದೊಳಗಿನ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ : 8123839688 ಹಾಗೂ 9880897237 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: