ಸುದ್ದಿ ಸಂಕ್ಷಿಪ್ತ

“ತೊನ್ನು” ಉಚಿತ ಆಯುರ್ವೇದ ತಪಾಸಣಾ ಶಿಬಿರ

ಶ್ರೀಕನ್ನಿಕಾ ಪರಮೇಶ್ವರಿ ದೇವಸ್ಆನ ಭಾರತ ಸೇವಾದಳ ಜಿಲ್ಲಾ ಸಮಿತಿ ಸಂಯುಕ್ತಾಶ್ರದಲ್ಲಿ ತೊನ್ನು ರೋಗಿಗಳಿಗೆ ಉಚಿತ ಆಯುರ್ವೇದ ಶಿಬಿರವನ್ನು ನ.14ರ ಬೆಳಿಗ್ಗೆ 10 ಗಂಟೆಗೆ ಶಿವರಾಮಪೇಟೆಯ ಶ್ರೀ ಕನ್ಯಕಾ ಪರಮೇಶ್ವರ ದೇವಸ್ಥಾನದಲ್ಲಿ ಆಯೋಜಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 94812 43124 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: