ಸುದ್ದಿ ಸಂಕ್ಷಿಪ್ತ

ಶ್ರೀಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್ ನಿಂದ ಕನ್ನಡ ರಾಜ್ಯೋತ್ಸವ

ಶ್ರೀಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್ ಮತ್ತು ಶ್ರೀವಾಣಿವಿಲಾಸ ಅರಸು ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ 61ನೇ ಕನ್ನಡ ರಾಜ್ಯೋತ್ಸವವನ್ನು ನ.11ರ ಬೆಳಿಗ್ಗೆ 11 ಗಂಟೆಗೆ, ಉಪನ್ಯಾಸ ಕೊಠಡಿಯಲ್ಲಿ ಆಯೋಜಿಸಿದ್ದು ಮಂಡ್ಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕುಮಾರ್ ಬೆಳಲೆ ಮುಖ್ಯಾತಿಥಿಯಾಗಿ ಪಾಲ್ಗೊಳ್ಳುವರು, ಗೌರವ ಕಾರ್ಯದರ್ಶಿ ಮಹೇಶ್ ಎನ್.ಅರಸ್ ಅಧ್ಯಕ್ಷತೆ ವಹಿಸುವರು.

Leave a Reply

comments

Related Articles

Check Also

Close
error: