ಮೈಸೂರು

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಹಾಗೂ ಸಹಪಠ್ಯೇತರ ಚಟುವಟಿಕೆಗಳ ಸಮಾರಂಭಕ್ಕೆ ಚಾಲನೆ

ಮೈಸೂರು,ನ.11-ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಶನಿವಾರ ಮೈಸೂರು ಜಿಲ್ಲಾ ಮಟ್ಟದ ಸಾಂಸ್ಕೃತಿಕ ಹಾಗೂ ಸಹಪಠ್ಯೇತರ ಚಟುವಟಿಕೆಗಳ ಸಮಾರಂಭವನ್ನು ಆಯೋಜಿಸಲಾಗಿತ್ತು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ವಿ.ಆರ್.ಶ್ಯಾಮಲ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಎಸ್.ಎನ್.ಲಕ್ಷ್ಮೀನಾರಾಯಣ್, ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದಯ್ಯ ಉಪಸ್ಥಿತರಿದ್ದರು. (ವರದಿ-ಎಚ್.ಎನ್, ಎಂ.ಎನ್)

 

Leave a Reply

comments

Related Articles

error: