ಕರ್ನಾಟಕಮೈಸೂರು

ನ.12ರಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್.ಕಾಂತರಾಜ ಮೈಸೂರು ಪ್ರವಾಸ

ಮೈಸೂರು (ನ.11): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್ ಕಾಂತರಾಜ ಅವರು ನವೆಂಬರ್ 12 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅವರು ಅಂದು ಬೆಳಿಗ್ಗೆ 10.45ಕ್ಕೆ ಮೈಸೂರಿನಲ್ಲಿ ದಿ ಇನ್ಸ್ಟಿಟ್ಯೂಟ್ ಅಫ್ ಇಂಜಿಯರ್ಸ್ ಸಭಾಂಗಣದಲ್ಲಿ ಏರ್ಪಡಿಸಿರುವ ಸಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪ್ರಾತ್ರವಾಗಿರುವ “ಪ್ರಪಾತ ಕೃತಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು ಮತ್ತು ಜಿಲ್ಲೆಯ ಜಿಲ್ಲಾಧಿಕರಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಾಧಿಕರಿಯೊಂದಿಗೆ ಚರ್ಚೆ ಮತ್ತು ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ನೀಡುವರು. ಸಾಯಂಕಾಲ 7 ಗಂಟೆಗೆ ಮೈಸೂರಿನಿಂದ ವಾಹನದ ಮೂಲಕ ಬೆಂಗಳೂರಿಗೆ ಹಿಂತಿರುಗುವರು.

(ಎನ್‍ಬಿಎನ್‍)

Leave a Reply

comments

Related Articles

error: