ಮೈಸೂರು

ಸಚಿವ ತನ್ವಿರ್ ಸೇಠ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಟಿಪ್ಪು ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲೇ ಅರೆನಗ್ನ ಚಿತ್ರ ವೀಕ್ಷಿಸುತ್ತಿದ್ದ ಸಚಿವ ತನ್ವಿರ್ ಸೇಠ್ ಅವರ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ವಿರುದ್ಧ ಮೈಸೂರಿನ ಎಫ್.ಟಿ.ಎಸ್. ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು. ಬಿಜೆಪಿ ಮುಖಂಡ ಆನಂದ್, ರಮೇಶ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply

comments

Related Articles

error: