ಸುದ್ದಿ ಸಂಕ್ಷಿಪ್ತ

ಮನೆ ಮನೆಗೆ ಕುಮಾರಣ್ಣ ನ.12

ಮೈಸೂರು, ನ.11 : ಜಾತ್ಯತೀತ ಜನತಾದಳದಿಂದ ಮನೆ, ಮನೆಗೆ ಕುಮಾರಣ್ಣ, ಕನ್ನಡ ರಾಜ್ಯೋತ್ಸವ, ಕನಕ ಜಯಂತಿಯನ್ನು ನ.12ರ ಬೆಳಗ್ಗೆ 11 ಗಂಟೆಗೆ ಆಯೋಜಿಸಿದೆ.

ಸಂದೇಶ ಸ್ವಾಮಿ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡುವರು, ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್.ಪುಟ್ಟಲಿಮಗ್ ಭಾಗಿಯಾಗುವರು,

ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಗೌಡ, ಪ್ರಧಾನ ಕಾರ್ಯದರ್ಶಿ ಚಂದ್ರುಗೌಡ, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಶಂಕರೇಗೌಡ ಮೊದಲಾದವರು ಭಾಗವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

Check Also

Close
error: