ಮೈಸೂರು

ಟಿಪ್ಪು ಜಯಂತಿ ಶಾಂತಿಯುತವಾಗಿ ನಡೆದಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯಾದ್ಯಂತ ಟಿಪ್ಪು ಜಯಂತಿ ಅದ್ದೂರಿಯಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಾದ್ಯಂತ ಟಿಪ್ಪು ಜಯಂತಿ ಶಾಂತಿಯುತವಾಗಿ ನಡೆದಿದೆ. ಕೆಲವೆಡೆ ಬಿಜೆಪಿಯವರು ಪ್ರತಿಭಟನೆ ನಡೆಸಲು ಪ್ರಯತ್ನ ಪಟ್ಟಿದ್ದಾರೆ. ಅದನ್ನು ಬಿಟ್ಟರೆ ಯಾವುದೇ ಅಹಿತಕರ ಘಟನೆಗಳೂ ನಡೆದಿಲ್ಲ. ಟಿಪ್ಪು ಜಯಂತಿಯನ್ನು ಮುಂದಿನ ವರ್ಷವೂ ಆಚರಿಸುತ್ತೇವೆ ಎಂದು ತಿಳಿಸಿದರು.

Leave a Reply

comments

Related Articles

error: