ಮೈಸೂರು

ರೇಷ್ಮೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯ ರೇಷ್ಮೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿರುವ ಮೈಸೂರಿನ ಕೆ.ಆರ್. ಕ್ಷೇತ್ರದ ಶಾಸಕ ಎಂ.ಕೆ. ಸೋಮಶೇಖರ್ ಅವರು ಶುಕ್ರವಾರ (ನ.11) ಮಧ್ಯಾಹ್ನ 1 ಗಂಟೆಗೆ ಇಲ್ಲಿನ ಎಂ.ಜಿ. ರಸ್ತೆಯಲ್ಲಿರುವ ರೇಷ್ಮೆ ನಿಗಮದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಈ ವೇಳೆ ಹೆಚ್ಚಿನ ಸಂ‍ಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕರ ಆಪ್ತ ಸಹಾಯಕರು ಕೋರಿದ್ದಾರೆ.

Leave a Reply

comments

Related Articles

error: