ಸುದ್ದಿ ಸಂಕ್ಷಿಪ್ತ

ನ.15:  ವಿದ್ಯುತ್ ನಿಲುಗಡೆ

ಮೈಸೂರು, ನ.13:- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆ.ವಿ. ಜ್ಯೋತಿನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 3ನೇ ತ್ರೈಮಾಸಿಕ ಅವಧಿಯ ನಿರ್ವಹಣಾ   ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ನವೆಂಬರ್ 15 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಜಲಪುರಿ, ಗಾಯತ್ರಿಪುರಂ, ಜ್ಯೋತಿನಗರ, ಉದಯಗಿರಿ, ಕ್ಯಾತಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್‍ನಗರ, ಸತ್ಯನಗರ. ಮಹದೇವಪುರ ರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿಯಾ ಬ್ಲಾಕ್, ಗೌಸಿಯಾನಗರ, ರಾಘವೇಂದ್ರ ನಗರ, ಗಿರಿಯಾಬೋವಿ ಪಾಳ್ಯ, ಯರಗನಹಳ್ಳಿ, ಬನ್ನೂರು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವಜನಿಕರು ಸಹಕರಿಸಬೇಕೆಂದು ಕೋರಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: