ಸುದ್ದಿ ಸಂಕ್ಷಿಪ್ತ

ಕನ್ನಡ ರಾಜ್ಯೋತ್ಸವ : ವಿಶೇಷ ಉಪನ್ಯಾಸ

ಮೈಸೂರು, ನ. 14 : ಡಿ.ಬನುಮಯ್ಯ ಬಾಲಕರ ಪ್ರೌಢಶಾಲೆಯು ಕನ್ನಡ ರಾಜ್ಯೋತ್ಸವ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಬೋಧನೆಯನ್ನು ನ.15ರ ಬೆಳಗ್ಗೆ 10.30ಕ್ಕೆ ಹಮ್ಮಿಕೊಂಡಿದೆ.

ಮುಖ್ಯೋಪಾಧ್ಯಾಯ ಜಿ.ಎಸ್.ಕೃಪಾಶಂಕರ್ ಅಧ್ಯಕ್ಷತೆ ವಹಿಸುವರು, ಸಂಪನ್ಮೂಲ ವ್ಯಕ್ತಿಗಳಾಗಿ ಹೆಚ್.ಎನ್.ಎಸ್.ಬೇಗ್ ಹಾಗೂ ಹೆಚ್.ಎಂ.ವೆಂಕಟಾಚಾಲ ಆಗಮಿಸುವರು. (ಕೆ.ಎಂ.ಆರ್)

Leave a Reply

comments

Related Articles

error: