ಸುದ್ದಿ ಸಂಕ್ಷಿಪ್ತ

ನ. 17 ರಂದು ಸಾಮಾನ್ಯ ಕೌನ್ಸಿಲ್ ಸಭೆ

ಮೈಸೂರು (ನ.15): ಮೈಸೂರು ಮಹಾನಗರ ಪಾಲಿಕೆ ಸಾಮಾನ್ಯ ಕೌನ್ಸಿಲ್ ಸಭೆ ನವೆಂಬರ್ 17 ರಂದು ಮಧ್ಯಾಹ್ನ 3 ಗಂಟೆಗೆ ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ನಡೆಯಲಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಕೌನ್ಸಿಲ್ ಕಾರ್ಯದರ್ಶಿಗಳು ತಿಳಿಸಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: