ಸುದ್ದಿ ಸಂಕ್ಷಿಪ್ತ
ನ. 17: ಜಿಪಂ ಕೆಡಿಪಿ ಸಭೆ
ಚಾಮರಾಜನಗರ, ನ. 15 – ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಿಗದಿಯಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಪ್ರಟಣೆಯಲ್ಲಿ ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)