ಸುದ್ದಿ ಸಂಕ್ಷಿಪ್ತ

ವಿದ್ಯುತ್ ನಿಲುಗಡೆ

ಮೈಸೂರು, ನ.16:-  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆ.ವಿ. ಆಯರ್‍ಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ತುರ್ತು ಕಾರ್ಯನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.  ನವೆಂಬರ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಆಯರ್‍ಹಳ್ಳಿ, ರಾಯನಹುಂಡಿ, ಕುಂಬ್ರಹಳ್ಳಿಮಠ, ಸೋಮೇಶ್ವರಪುರ, ಬಸಹಳ್ಳಿಹುಂಡಿ, ದೇವಲಾಪುರ, ಚಿಕ್ಕಗೌಡನಹುಂಡಿ, ಕುಂಬ್ರಹಳ್ಳಿ, ಮರಿಗೌಡನಹುಂಡಿ ಕಿರಾಳು ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: