ಸುದ್ದಿ ಸಂಕ್ಷಿಪ್ತ

ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ರಾಜ್ಯೋತ್ಸವ ನ.18

ಮೈಸೂರು, ನ. 17 ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ 62ನೇ ಕನ್ನಡ ರಾಜ್ಯೋತ್ಸವವನ್ನು ನ.18ರ ಬೆಳಗ್ಗೆ 10 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದೆ.

ಸಂಘದ ಅಧ್ಯಕ್ಷ ಗುಂಡಪ್ಪಗೌಡ ಅಧ್ಯಕ್ಷತೆ ವಹಿಸುವರು, ಹಿರಿಯ ನಟ ಡಾ.ಮುಖ್ಯಮಂತ್ರಿ ಚಂದ್ರ ಉದ್ಘಾಟಿಸುವರು, ಕಾರ್ಯದರ್ಶಿ ಪಿ.ವಿಶ್ವನಾಥ್ ಖಜಾಂಚಿ ಎಸ್.ಎನ್.ಲಕ್ಷ್ಮೀನಾರಾಯಣ್ ಹಾಜರಿರುವರು. (ಕೆ.ಎಂ.ಆರ್)

Leave a Reply

comments

Related Articles

error: