ಸುದ್ದಿ ಸಂಕ್ಷಿಪ್ತ

ನೂತನ ಕೊಠಡಿಗಳ ಉದ್ಘಾಟನೆ ನ.19

ಮೈಸೂರು, ನ. 17 : ಚಾಮುಂಡಿಪುರಂನ ಆರಾಧ್ಯ ಮಹಾಸಭಾದ ನೂತನ ಕೊಠಡಿಗಳ ಉದ್ಘಾಟನೆ ಹಾಗೂ 2018ರ ಆರಾಧ್ಯ ದಿನದರ್ಶಿಕೆ ಬಿಡುಗಡೆ ಸಮಾರಂಭವು ನ.19ರ ಬೆಳಗ್ಗೆ 10.30ಕ್ಕೆ ಆಯೋಜಿಸಿದೆ.

ಮಹಾಸಭಾದ ಅಧ್ಯಕ್ಷ ಪಿ.ನಾಗಭೂಷಣಾರಾಧ್ಯ ಅಧ್ಯಕ್ಷತೆ ವಹಿಸುವರು, ಶಾಸಕ ಎಂ.ಕೆ.ಸೋಮಶೇಖರ್ ಉದ್ಘಾಟಿಸುವರು, ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ನಗರಪಾಲಿಕೆ ಸದಸ್ಯ ಮಾ.ವಿ.ರಾಮ್ ಪ್ರಸಾದ್ ಭಾಗವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: