ಸುದ್ದಿ ಸಂಕ್ಷಿಪ್ತ

ಸರ್. ಎಂ. ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕ ಸಂಘದಿಂದ ರಾಜ್ಯೋತ್ಸವ

ಮೈಸೂರು, ನ. 18 : ಸರ್.ಎಂ. ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘವು ನ.19ರ ಬೆಳಗ್ಗೆ 10.30ಕ್ಕೆ ಸಂಘದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಯೋಜಿಸಿದೆ.

ಹಿರಿಯ ಸಾಹಿತಿ ಸಿ.ಪಿ.ಕೃಷ್ಣಕುಮಾರ್, ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ರಾಮೇಗೌಡ, ಹಲವಾರು ಗಣ್ಯರು ಭಾಗವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: