ಸುದ್ದಿ ಸಂಕ್ಷಿಪ್ತ

ಮಕ್ಕಳ ಹಕ್ಕುಗಳ ಸಂಸತ್ ನ.20

ಮೈಸೂರು, ನ. 18 : ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಮತ್ತು ಒಡನಾಡಿ ಸೇವಾ ಸಂಸ್ಥೆ ಸಹಭಾಗಿತ್ವದಲ್ಲಿ ನ.20ರ ಬೆಳಗ್ಗೆ 10.30ಕ್ಕೆ ಮಕ್ಕಳ ಹಕ್ಕುಗಳ ಸಂಸತ್ ಅನ್ನು, ಹೂಟಗಳ್ಳಿಯ ಒಡನಾಡಿ ಸೇವಾ ಸಂಸ್ಥೆಯಲ್ಲಿ ಆಯೋಜಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುಳ ಅಧ್ಯಕ್ಷತೆ ವಹಿಸುವರು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕಮಲಾ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಕುಮಾರಸ್ವಾಮಿ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹಾಗೂ ಪರಶು ಮೊದಲಾದ ಗಣ್ಯರು ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: