ಮೈಸೂರು

ಲೋಕಾಯುಕ್ತಕ್ಕೆ ದೂರು ನೀಡಿರುವುದಕ್ಕೆ ಬೇಸರವಿಲ್ಲ : ಡಾ.ವೈ.ಡಿ.ರಾಜಣ್ಣ

ಮೈಸೂರು,ನ.19:- ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಅಕ್ರಮ ನಡೆದಿದೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿರುವುದಕ್ಕೆ ಬೇಸರವಿಲ್ಲ. ದೂರು ನೀಡಿರುವವರು ಕೂಡ ನನ್ನ ಸ್ನೇಹಿತರೇ ಆಗಿದ್ದಾರೆ, ಅವರೆಲ್ಲರೂ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ ಹೇಳಿದ್ದಾರೆ.

ಸಾಹಿತ್ಯ ಸಮ್ಮೇಳನದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು. ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥ ಕನ್ನಡ ತೇರಿನ ನಿರ್ಮಾಣಕ್ಕೆ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: