ಸುದ್ದಿ ಸಂಕ್ಷಿಪ್ತ

ವ್ಯಕ್ತಿತ್ವ ವಿಕಸನದಲ್ಲಿ ಸಾಮರ್ಥ್ಯಾಭಿವೃದ್ಧಿ

ಮೈಸೂರಿನ ಟಿ.ಟಿ.ಎಲ್ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್ ಮೆಂಟ್ ವತಿಯಿಂದ  ಕಾಲೇಜು ಆವರಣದಲ್ಲಿ ನವೆಂಬರ್ 12ರಂದು ಬೆಳಿಗ್ಗೆ 10ಗಂಟೆಗೆ ರಾಜ್ಯ ಮಟ್ಟದ ವ್ಯಕ್ತಿತ್ವ ವಿಕಸನದಲ್ಲಿ ಸಾಮರ್ಥ್ಯಾಭಿವೃದ್ಧಿ ಒಂದು ದಿನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯ ಅತಿಥಿಗಳಾಗಿ ಮೈಸೂರು ವಿವಿಯ  ಕಾಲೇಜು ಡೆವಲಪ್ ಮೆಂಟ್ ಕೌನ್ಸಿಲ್ ನಿರ್ದೇಶಕ ಡಾ.ಎಸ್.ಶ್ರೀಕಾಂತಸ್ವಾಮಿ, ಸಂಪನ್ಮೂಲ ವ್ಯಕ್ತಿಗಳಾಗಿ ಶಶಿಕಲಾ ಮಧುಸೂಧನ್ ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

error: