ಸುದ್ದಿ ಸಂಕ್ಷಿಪ್ತ

ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿ ನೋಂದಣಿ ಆಹ್ವಾನ

ರಾಯಚೂರಿನಲ್ಲಿ ಡಿಸೆಂಬರ್ 2,3 ಮತ್ತು 4ರಂದು 2016ರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ಭಾಗವಹಿಸುವವರು ತಮ್ಮ ಹೆಸರನ್ನು ನವೆಂಬರ್ 17ರೊಳಗೆ ಪ್ರತಿದಿನ ಸಂಜೆ 5ರಿಂದ 8ಗಂಟೆಯವರೆಗೆ ಮೈಸೂರು ನಗರದ ಅರಮನೆ ಉತ್ತರ ದ್ವಾರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ 250ರೂ. ಶುಲ್ಕ ಪಾವತಿಸಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.8892580150ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: