ಸುದ್ದಿ ಸಂಕ್ಷಿಪ್ತ

ಕನ್ನಡ ರಾಜ್ಯೋತ್ಸವ ಸಮಾರಂಭ

ಬ್ಯಾಂಕರ್ಸ್ ರಿಕ್ರಿಯೇಷನ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಸನ್ಮಾನ ಸಮಾರಂಭವನ್ನು ನ.12ರ ಸಂಜೆ 6.30ಕ್ಕೆ ಶಾರದದೇವಿ ನಗರದ ಬ್ಯಾಂಕರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಎನ್.ಎಸ್. ಸೋಮನಾಥ್ ಬಿ.ಆರ್.ಸಿ. ಅಧ್ಯಕ್ಷರು, ಪ್ರೊ. ಎಂ. ಕೃಷ್ಣೇಗೌಡರು ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿರುವರು.

Leave a Reply

comments

Related Articles

error: