ಸುದ್ದಿ ಸಂಕ್ಷಿಪ್ತ

ನಾಳೆ ಮೈಸೂರು ಬಂದ್ : ಜೈ ಭೀಮ್ ಜನಸ್ಪಂದನ ವೇದಿಕೆ ಬೆಂಬಲ

ಮೈಸೂರು, ನ. 21 : ಉರಿಲಿಂಗಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಸಂವಿಧಾನ ಸಂರಕ್ಷಣ ಹೋರಾಟ ಸಮಿತಿ ಹಾಗೂ ದಲಿತ ಸಂಘಟನೆಗಳ ಒಕ್ಕೂಟಗಳು ನ.22ರಂದು ಕರೆ ನೀಡಿರುವ ಮೈಸೂರು ಬಂದ್ ಗೆ ಜೈ ಭೀಮ್ ಜನಸ್ಪಂದನ ವೇದಿಕೆಯು ಬೆಂಬಲಿಸಿದೆ. (ಕೆ.ಎಂ.ಆರ್)

Leave a Reply

comments

Related Articles

error: