ಸುದ್ದಿ ಸಂಕ್ಷಿಪ್ತ

ಮೈಸೂರ್ ಬಂದ್ ಬೆಂಬಲಿಸಿದ ಸಿಪಿಐ ಎಂ

ಮೈಸೂರು, ನ.21 : ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನ.22ರಂದು ಕರೆ ನೀಡಿರುವ ಮೈಸೂರು ಬಂದ್ ಅನ್ನು ಸಿಪಿಐ ಎಂ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಸವರಾಜು ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: