ಸುದ್ದಿ ಸಂಕ್ಷಿಪ್ತ

ಅನಧಿಕೃತ ಗೈರು ಹಾಜರಿ

ಮೈಸೂರು,ನ.23:-  ಮೈಸೂರಿನಲ್ಲಿ ಕರ್ನಾಟಕ ಪೊಲೀಸ್ ಅಕಾಡೆಮಿ ಅನುಯಾಯಿಯಾಗಿ ಕರ್ತವ್ಯ ರ್ನಿಹಿಸುತ್ತಿದ್ದ ಜಿ. ರವಿಕುಮಾರ್ ಅವರು  ಸರ್ಕಾರಿ ಸೇವೆಗೆ 2016 ಅಕ್ಟೋಬರ್ 6 ರಿಂದ ಇಲ್ಲಿಯವರೆಗೂ ಅನಧಿಕೃತ ಗೈರುಹಾಜರಾಗಿರುವುದರಿಂದ ಸರ್ಕಾರಿ ಕೆಲಸಗಳಿಗೆ ತೊಂದರೆಯಾಗುತ್ತಿದೆ.

ಡಿಸೆಂಬರ್ 4 ರೊಳಗಾಗಿ  ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕರ ಸಮಕ್ಷಮ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವುದು  ತಪ್ಪಿದಲ್ಲಿ ಸೇವೆಯಿಂದ ವಜಾಗೊಳಿಸಲು ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ಪೊಲೀಸ್ ಅಕಾಡೆಮಿ  ನಿರ್ದೇಶಕರು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: