ಸುದ್ದಿ ಸಂಕ್ಷಿಪ್ತ

ವಾರ್ಷಿಕೋತ್ಸವ ಸಮಾರಂಭ

ಮಾಯಕಾರ ಗುರುಕುಲದ 3ನೇ ವರ್ಷದ ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ನವೆಂಬರ್ 19ರಂದು ಬೆಳಗ್ಗೆ 10.30ಕ್ಕೆ ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಪೌರಾಡಳಿತದ ಸಚಿವರಾದ ಈಶ್ವರ ಕಂಡ್ರೆಯವರು ಉದ್ಘಾಟಿಸುವರು.

Leave a Reply

comments

Related Articles

error: