ಸುದ್ದಿ ಸಂಕ್ಷಿಪ್ತ

ಪ್ರಬಂಧ ಸ್ಪರ್ಧೆ

ಕೃಷ್ಣರಾಜ ಕ್ಷೇತ್ರದ ಎಸ್‍.ಸಿ. ಮೋರ್ಚಾ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಜಯಂತಿಯ ಅಂಗವಾಗಿ ಅವರ ಜೀವನ ಚರಿತ್ರೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ನ.14ರಂದು ಬೆಳಗ್ಗೆ 10.30ಕ್ಕೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

Leave a Reply

comments

Related Articles

error: