ಸುದ್ದಿ ಸಂಕ್ಷಿಪ್ತ

ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ

ರಾಮಕೃಷ್ಣ ನಗರದ ರಾಮಕೃಷ್ಣ ವಿದ್ಯಾಕೇಂದ್ರದಲ್ಲಿ ನ.14ರಂದು ಬೆಳಗ್ಗೆ 10 ಗಂಟೆಗೆ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಯಾಗಿ ಚಾಮರಾಜನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ.ಎಸ್. ಲಿಂಗಣ್ಣ ಮತ್ತು ರಾಮಕೃಷ್ಣ ಸೇವಾ ಸಂಘದ ಅಧ್ಯಕ್ಷ ಎಂ. ಪಾಪೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: