ಸುದ್ದಿ ಸಂಕ್ಷಿಪ್ತ

ಮೈತ್ರಿ ಸಪ್ತಾಹ ಉದ್ಘಾಟನೆ

ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳ ಸಹಾಯವಾಣಿ ಮೈತ್ರಿ ಸಪ್ತಾಹ ಕಾರ್ಯಕ್ರಮವನ್ನು ವಸ್ತುಪ್ರದರ್ಶನ ಆವರಣದ ಮುಂಭಾಗ ನ.14ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಪೊಲೀಸ್ ಆಯುಕ್ತರಾದ ಸುಬ್ರಮಣ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ರಾಧ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಪದ್ಮ, ಮೈಸೂರು ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು ಅವರು ಬಾಗವಹಿಸಲಿದ್ದಾರೆ.

Leave a Reply

comments

Related Articles

Check Also

Close
error: