ಸುದ್ದಿ ಸಂಕ್ಷಿಪ್ತ

ವಿದ್ಯುತ್ ವ್ಯತ್ಯಯ

ಬಸ್ತಿಪುರ 400/220 ಕೆವಿ ಪಿಜಿಸಿಎಲ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ 1*500 ಎಂವಿಎ ಪರಿವರ್ತಕದ ತುರ್ತುಕಾರ್ಯವನ್ನು ಹಮ್ಮಿಕೊಂಡಿರುವುದರಿಂದ .13 ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಮೈಸೂರು, ಚಾಮರಾಜನಗರ, ಕೊಡಗು ಮತ್ತು ಮಂಡ್ಯ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

Leave a Reply

comments

Related Articles

error: