ಸುದ್ದಿ ಸಂಕ್ಷಿಪ್ತ

ಕನ್ನಡ ರಾಜ್ಯೋತ್ಸವ

ಹಿರಿಯ ನಾಗರಿಕರ ಸೇವಾ ಸಮಿತಿ ವತಿಯಿಂದ ನ.13ರಂದು ಬೆಳಗ್ಗೆ 11 ಗಂಟೆಗೆ ಹೆಬ್ಬಾಳದ ಸಂಗಮ ವೃತ್ತದ ಹತ್ತಿರವಿರುವ ಸಾಧನಾ, ನಾರಾಯಣಾಮೃತ ಫೌಂಡೇಷನ್ ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರಪ್ರಶಸ್ತಿ ಪುರಸ್ಕೃತರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿ ಅಧ್ಯಕ್ಷರಾದ ಎನ್. ನಾಗರಾಜ್ ಅವರು ಅಧ್ಯಕ್ಷತೆ ವಹಿಸಲಿದ್ದು, ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಪಿ.ಕೆ. ರಾಜಶೇಖರ್ ಮುಖ್ಯ ಅತಿಥಿಗಳಾಗಿ ಬಾಗವಹಿಸಲಿದ್ದಾರೆ.

Leave a Reply

comments

Related Articles

error: