ಸುದ್ದಿ ಸಂಕ್ಷಿಪ್ತ

ಮಮತೆಯ ತೊಟ್ಟಿಲು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ನ.14ರಂದು ಬೆಳಗ್ಗೆ 9.30ಕ್ಕೆ ಚೆಲುವಾಂಬ ಆಸ್ಪತ್ರೆಯಲ್ಲಿ ‘ಮಮತೆಯ ತೊಟ್ಟಿಲು’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‍.ಸಿ. ಮಹದೇವಪ್ಪ ಉದ್ಘಾಟಿಸಲಿದ್ದು, ಶಾಸಕ ವಾಸು ಅಧ್ಯಕ್ಷತೆ ವಹಿಸಲಿದ್ದಾರೆ. ಮೇಯರ್ ಬಿ.ಎಲ್. ಭೈರಪ್ಪ, ಉಪ ಸಭಾಪತಿ ಮರಿತಿಬ್ಬೇಗೌಡ, ಜಿಪಂ ಅಧ್ಯಕ್ಷೆ ನಯಿಮಾಸುಲ್ತಾನ ನಜೀರ್ ಅಹಮದ್, ಸಂಸದರಾದ ಪ್ರತಾಪ್ ಸಿಂಹ, ಧ್ರುವನಾರಾಯಣ್, ಪುಟ್ಟರಾಜು ಅವರು ಭಾಗವಹಿಸಲಿದ್ದಾರೆ.

Leave a Reply

comments

Related Articles

error: