ಕರ್ನಾಟಕ

ಬೆಂಗಳೂರು ವಿವಿ ಕಿರು ಘಟಿಕೋತ್ಸವ

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದ ಸೆನೆಟ್ ಸಭಾಂಗಣದಲ್ಲಿ ಜರುಗಿದ 2016-17ನೇ ಸಾಲಿನ ವಿದ್ಯಾವಿಷಯಕ ಪರಿಷತ್ತಿನ ವಿಶೇಷ ಸಭೆಯಲ್ಲಿ ವಿಶ್ವವಿದ್ಯಾಲಯದ 51 ನೇ ಕಿರುಘಟಿಕೋತ್ಸವವು ಕುಲಪತಿ ಪ್ರೊ. ಬಿ. ತಿಮ್ಮೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ ಸುರೇಶ್ ವಿ ನಾಡಗೌಡರ್ (ವಿಶ್ವವಿದ್ಯಾಲಯದ ಲಾಂಚನ ಮುದ್ರೆಯೊಂದಿಗೆ), ಆಡಳಿತ ವಿಭಾಗದ ಕುಲಸಚಿವ ಪ್ರೊ ಕೆ.ಎನ್. ನಿಂಗೇಗೌಡ, ಸಿಂಡಿಕೇಟ್ ಸದಸ್ಯರು ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

Leave a Reply

comments

Related Articles

error: