ಸುದ್ದಿ ಸಂಕ್ಷಿಪ್ತ

ಮೈಸೂರು ಡಿಸೈನರ್ಸ್ ಅಂಡ್ ಪ್ರಿಂಟರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಎಂ.ಎಸ್.ರುದ್ರಸ್ವಾಮಿ ಆಯ್ಕೆ

ಮೈಸೂರು, ನ. 27 : ಮೈಸೂರು ಡಿಸೈನರ್ಸ್ ಅಂಡ್ ಪ್ರಿಂಟರ್ಸ್ ಅಸೋಸಿಯೇಷನ್ ಗೆ 2017-19ನೇ ಸಾಲಿನ ಆಡಳಿತ ಮಂಡಳಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಎಂ.ಎಸ್.ರುದ್ರಸ್ವಾಮಿ, ಉಪಾಧ್ಯಕ್ಷರಾಗಿ ಪದ್ಮಾವತಿ ಎಸ್.ಭಟ್, ಕಾರ್ಯದರ್ಶಿಯಾಗಿ ಎಂ.ಎಸ್.ಕಾರ್ತಿಕ್, ಜಂಟಿ ಕಾರ್ಯದರ್ಶಿಯಾಗಿ ಎಸ್.ಎನ್.ನಾಗಶಂಕರ್, ಖಜಾಂಚಿಯಾಗಿ ಎನ್.ರಮೇಶ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ.ಎಸ್.ರವಿಕಾಂತ, ಎಂ.ಎಸ್.ರಾಮಚಂದ್ರ, ಡಿ.ಮಂಜುನಾಥ್, ಎನ್.ಸುಧೀರ್, ಹೆಚ್.ಎಲ್.ಉಮೇಶ್ ಆಯ್ಕೆಯಾಗಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: