ಸುದ್ದಿ ಸಂಕ್ಷಿಪ್ತ

ವಿಶ್ವ ವಿಕಲಚೇತನ ದಿನಾಚರಣೆ : ಸ್ಪರ್ಧೆಗಳು

ಮೈಸೂರು, ನ. 29 : ಸರಸ್ವತಿಪುರಂನ ರೋಟರಿ ವೆಸ್ಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.3ರ ಬೆಳಗ್ಗೆ 9ಕ್ಕೆ ವಿಶ್ವ ವಿಕಲಚೇತನ ದಿನಾಚರಣೆ ಹಮ್ಮಿಕೊಂಡಿದೆ.

ದಿನಾಚರಣೆ ಅಂಗವಾಗಿ ವಿಶೇಷ ಅಗತ್ಯತೆವುಳ್ಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಿದೆ. (ಕೆ.ಎಂ.ಆರ್)

Leave a Reply

comments

Related Articles

error: