ಸುದ್ದಿ ಸಂಕ್ಷಿಪ್ತ

ಸುತ್ತೂರು ಕ್ಷೇತ್ರ : ಡಿ.2ರಂದು ಶಿವದೀಪೋತ್ಸವ

ಮೈಸೂರು, ಡಿ.1 : ಸುತ್ತೂರು ಶ್ರೀ ಕ್ಷೇತ್ರದಲ್ಲಿ ಶಿವದೀಪೋತ್ಸವವನ್ನು ಡಿ.2ರ ಸಂಜೆ 5.30ಕಕೆ ಆಯೋಜಿಸಲಾಗಿದೆ. ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ, ವಚನ ಗಾಯನ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯುವುದು ಎಂದು ಆಡಳಿತಾಧಿಕಾರಿ ಪ್ರಕಟಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: