ಸುದ್ದಿ ಸಂಕ್ಷಿಪ್ತ

ನಮ್ಮ ಕಾಂಗ್ರೆಸ್ ಪಕ್ಷದಿಂದ ಬೈಕ್ ರ್ಯಾಲಿ

ಮೈಸೂರು,ಡಿ.1 : ವರ್ತೂರು ಪ್ರಕಾಶ್ ನೇತೃತ್ವದ ನಮ್ಮ ಕಾಂಗ್ರೆಸ್ ಪಕ್ಷದಿಂದ ಡಿ.2ರ ಬೆಳಗ್ಗೆ 10.30ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಬೈಕ್ ರ್ಯಾಲಿಯನ್ನು ಆಯೋಜಸಿದ್ದು ಪಕ್ಷದ ಸಂಸ್ಥಾಪಕ ವರ್ತೂರು ಪ್ರಕಾಶ್ ಪಾಲ್ಗೊಳ್ಳುವರು.

ನಂತರ ಸಂಜೆ 4.30ಕ್ಕೆ, ಬಿ.ರಾಚಯ್ಯ ಜೋಟಿ ರಸ್ತೆಯಲ್ಲಿರುವ ವರ್ತಕರ ಭವನ ರಾಮಸಮುದ್ರದಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಯುವುದು. (ಕೆ.ಎಂ.ಆರ್)

Leave a Reply

comments

Related Articles

error: