ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ಪದವೀಧರರ ದಿನಾಚರಣೆ ಡಿ.4.

ಮೈಸೂರು, ಡಿ.1 : ಜೆಎಸ್ಎಸ್ ಮಹಿಳಾ ಕಾಲೇಜಿನ 10ನೇ ಪದವೀಧರರ ದಿನಾಚರಣೆಯನ್ನು ಡಿ.4ರ ಬೆಳಗ್ಗೆ 10ಕ್ಕೆ ನಡೆಯುವುದು, ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಸಾನಿಧ್ಯ ವಹಿಸುವರು, ಮುಖ್ಯ ಅತಿಥಿಯಾಗಿ ಭಾರತ ಸರ್ಕಾರದ ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತ್ ಕುಮಾರ್ ದತ್ತಾತ್ರೇಯ ಹೆಗ್ಡೆಯವರು ಭಾಗವಹಿಸುವರು, ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಟಸೂರಮಠ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: