ಸುದ್ದಿ ಸಂಕ್ಷಿಪ್ತ

ಡಾ.ಶ್ರೀಶಿವರಾತ್ರಿ ರಾಜೇಂದ್ರ ಶ್ರೀಗಳ 102ನೇ ಜಯಂತಿ : ಪ್ರತಿಭಾ ಪುರಸ್ಕಾರ

ಮೈಸೂರು, ಡಿ.2 : ಜೆಎಸ್ಎಸ್ ಮಹಾವಿದ್ಯಾಪೀಠದ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಆಯೋಜಿಸಿದ್ದ ಡಾ.ಶ್ರೀಶಿವರಾತ್ರಿ ರಾಜೇಂದ್ರ ಶ್ರೀಗಳ 102ನೇ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಶ್ರೀಗುರು ಕಂಬಳೀಶ್ವರ ಮಠದ ಚನ್ನಬಸವ ಸ್ವಾಮಿಗಳು, ಸಚಿವ ತನ್ವೀರ್ ಸೇಠ್, ಮಹಾರಾಣಿ ಕಲಾ ಕಾಲೇಜಿನ ಡಾ.ಬಿ.ವಿ.ವಸಂತಕುಮಾರ್, ಪಾಲಿಕೆ ಸದಸ್ಯರಾದ ರಜಿನಿ ಅಣ್ಣಯ್ಯ, ಬಿ.ಎಂ.ನಟರಾಜು, ಸಂಘದ ಅಧ್ಯಕ್ಷ ಪ್ರೊ.ಕೆ.ವೀರಣ್ಣ ಮೊದಲಾದವರು ಭಾಗಿಯಾಗಿದ್ದರು.(ಕೆ.ಎಂ.ಆರ್)

Leave a Reply

comments

Related Articles

error: