ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ಪಬ್ಲಿಕ್ ಶಾಲೆ ವಾರ್ಷಿಕೋತ್ಸವ ಡಿ.8

ಮೈಸೂರು, ಡಿ.5 : ಜೆಎಸ್ಎಸ್ ಪಬ್ಲಿಕ್ ಶಾಲೆಯ 23ನೇ ವಾರ್ಷಿಕೋತ್ಸವವು ಡಿ.8ರ ಸಂಜೆ 5.15ಕ್ಕೆ ಶಾಲಾ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಎಸ್.ಪಿ.ಮಂಜುನಾಥ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಯಾಗಿ ಮುಡಾ ಆಯುಕ್ತ ಪಿ.ಎಸ್.ಕಾಂತರಾಜು, ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿಯ ಕುಲಸಚಿವ ಡಾ.ನಿರಂಜನ ವಾನಳ್ಳಿ ಮೊದಲಾದವರು ಭಾಗವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: