ಸುದ್ದಿ ಸಂಕ್ಷಿಪ್ತ

ಉಚಿತ ಕಂಪ್ಯೂಟರ್ ತರಬೇತಿ : ಅರ್ಜಿ ಆಹ್ವಾನ

ಮೈಸೂರು, ಡಿ.7 : ಕೆ.ಆರ್.ಮೊಹಲ್ಲಾದ ಇ.ಬಿಟ್ ಇನ್ಫೊಟೆಕ್ ನಿಂದ ಕೇಂದ್ರ ಸರ್ಕಾರದ ಡಿಜಿಟಲ್ ಸಾಕ್ಷರತಾ ಯೋಜನೆಯಡಿಯಲ್ಲಿ 14 ವರ್ಷದಿಂದ 60 ವರ್ಷದ ಗ್ರಾಮೀಣ ನಾಗರಿಕರಿಗೆ ಉಚಿತ ಕಂಪ್ಯೂಟರ್ ತರಬೇತಿಯನ್ನು ಹಮ್ಮಿಕೊಂಡಿದೆ. ಆಸಕ್ತರು ಡಿ.12ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ ಮೊ.ನಂ. 9108695234 ಅನ್ನು ಸಂಪರ್ಕಿಸಬಹುದು.(ಕೆ.ಎಂ.ಆರ್)

Leave a Reply

comments

Related Articles

error: